ಶಿವಮೊಗ್ಗ:ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಪಶುವೈದ್ಯೆ ಅತ್ಯಾಚಾರ-ಹತ್ಯೆಗೆ ಖಂಡನೆ: ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾದಿಂದ ಪ್ರತಿಭಟನೆ - ಪಶುವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ
ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾ ಸಂಘಟನೆ ಪ್ರತಿಭಟನೆ
ಇತ್ತೀಚಿನ ದಿನಗಳಲ್ಲಿ ಇಂತಹ ಕೃತ್ಯಗಳು ಹೆಚ್ಚುತ್ತಿದೆ. ಹಾಗಾಗಿ, ಸರ್ಕಾರಗಳು ಮಹಿಳೆಯರ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಈ ಕೃತ್ಯ ಎಸಗಿದವರನ್ನು ನೇಣಿಗೆ ಹಾಕಬೇಕು. ದೇಶದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಬಲಿಷ್ಠ ಕಾನೂನು ಜಾರಿಗೆ ತರಬೇಕು. ಇಂತಹ ಪ್ರಕರಣಗಳು ಮತ್ತೆ ಮರುಕರಳಿಸದಂತೆ ಈ ಕೃತ್ಯ ಎಸೆಗಿದವರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.