ಶಿವಮೊಗ್ಗ :ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಾರ್ವಜನಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.
ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ.. ಬೇಡಿಕೆ ಈಡೇರಿಸುವುದಾಗಿ ಭರವಸೆ! - CM BSY hopes to meet the public demand for Shimoga
ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಸಿಎಂ ವಾಪಸ್ ಪ್ರಯಾಣ ಬೆಳೆಸಿದರು..
ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ
ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಎಸ್ ರುದ್ರೇಗೌಡ ಸೇರಿದಂತೆ ಪಕ್ಷದ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.