ಶಿವಮೊಗ್ಗ: ಒಂದು ದಿನ ಶಿವಮೊಗ್ಗ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಸಿಎಂ ಬಿಎಸ್ವೈ - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೇಟೆಸ್ಟ್ ನ್ಯೂಸ್
ಶಿವಮೊಗ್ಗ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಸಿಎಂ ಬಿಎಸ್ವೈ
ನಿನ್ನೆ ರಿಲಾಕ್ಸ್ ಮೂಡ್ನಲ್ಲಿದ್ದ ಸಿಎಂ ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ವಿಶ್ರಾಂತಿ ಪಡೆದರು. ಇಂದು ಬೆಳಗ್ಗೆ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.