ಕರ್ನಾಟಕ

karnataka

ETV Bharat / state

ಸಿಎಂ ತವರು ಜಿಲ್ಲೆಯ ನಾಲ್ವರು ಪೊಲೀಸ್​ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ: ಎಸ್ಪಿ ಅಭಿನಂದನೆ - ಶಿಚಮೊಗ್ಗ ಪೊಲೀಸ್​​ ಇಲಾಖೆ

ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ ನಾಲ್ವರು ಜಿಲ್ಲಾ ಪೊಲೀಸ್ ಸಿಬ್ಬಂದಿಯು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

CM gold medal for four police officers of shimogga
ಸಿಎಂ ತವರು ಕ್ಷೇತ್ರದ ನಾಲ್ವರು ಪೊಲೀಸ್​ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ: ಎಸ್ಪಿ ಅಭಿನಂದನೆ

By

Published : Nov 21, 2020, 7:13 AM IST

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಲ್ವರು ಸಿಬ್ಬಂದಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2017 ಹಾಗೂ 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಜಿಲ್ಲಾ ಪೊಲೀಸ್ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿತ್ತು.

  • ಡಾ. ಶೇಖರ್ ಹೆಚ್.ಟಿ - ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ.
  • ಕೆ.ಟಿ. ಗುರುರಾಜ್ - ಪೊಲೀಸ್ ನಿರೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ.
  • ಅಂಥೋನಿ - ಎಎಸ್ಐ, ದೊಡ್ಡಪೇಟೆ ಪೊಲೀಸ್ ಠಾಣೆ, ಶಿವಮೊಗ್ಗ.
  • ಇಂದ್ರೇಶ - ಸಿಹೆಚ್​​ಸಿ- 1968, ಸಿಡಿಆರ್ ವಿಭಾಗ, ಜಿಲ್ಲಾ ಪೊಲೀಸ್ ಕಚೇರಿ ಶಿವಮೊಗ್ಗ.

ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿರುತ್ತದೆ ಎಂದು ಎಸ್ಪಿ ಕೆ.ಎಂ ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details