ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ನಮನ ಸಲ್ಲಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದ್ರೇಶ್, ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡ ಚಂದ್ರಬೋಪಾಲ್ ಹಾಗೂ ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತಾಪ ಸೂಚಿಸಿದ ಜಿಲ್ಲಾ ಕಾಂಗ್ರೆಸ್ ಘಟಕ - Shimoga Congress
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂತಾಪ ಸೂಚಿಸಲಾಗಿದೆ. ಅಲ್ಲದೆ ಪ್ರೆಸ್ ಟ್ರಸ್ಟ್ ವತಿಯಿಂದಲೂ ಪ್ರಣಬ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಗಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಸಂತಾಪ
ಅಲ್ಲದೆ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಂತಾಪ ಸೂಚಿಸಿದೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ ಭವನದಲ್ಲಿ ನಡೆದ ಸಂತಾಪ ಸಭೆಯಲ್ಲಿ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದು, ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಸಲ್ಲಿಸಲಾಯಿತು.