ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ನಾಳೆಯಿಂದ ಶಾಲಾ-ಕಾಲೇಜುಗಳು ಓಪನ್​.. ಮಾ. 4ರವರೆಗೆ ನಿಷೇಧಾಜ್ಞೆ ವಿಸ್ತರಣೆ - ಶಿವಮೊಗ್ಗದಲ್ಲಿ ಮಾರ್ಚ್ 4ರ ವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಕೆ

ನಾಳೆಯಿಂದ ಶಾಲಾ - ಕಾಲೇಜುಗಳು ಪುನಾರಂಭಗೊಳ್ಳುತ್ತಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ನಿಷೇಧಾಜ್ಞೆಯನ್ನು ನಗರದಲ್ಲಿ ಮುಂದುವರೆಸಲಾಗಿದೆ.

Continuation of Section 144 Prohibition in Shimoga still march 4th
ಶಿವಮೊಗ್ಗದಲ್ಲಿ ಮಾರ್ಚ್ 4ರ ವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಕೆ

By

Published : Feb 27, 2022, 9:12 PM IST

Updated : Feb 27, 2022, 10:29 PM IST

ಶಿವಮೊಗ್ಗ: ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮಾರ್ಚ್ 4ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಅವಧಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

ನಾಳೆಯಿಂದ ಶಾಲಾ-ಕಾಲೇಜುಗಳು ಸಹ ಪುನಾರಂಭಗೊಳ್ಳುತ್ತಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಶಿವಮೊಗ್ಗ ನಗರದಲ್ಲಿ ಮುಂದುವರೆಸಲಾಗಿದೆ.

ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಂತರ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಇದನ್ನೂ ಓದಿ:ನೀವು ಶರಿಯತ್ ಕಾನೂನು ಒಪ್ಪುವುದಾದರೆ, ಹರ್ಷನ ಕೊಂದವರನ್ನು ಹೊಡೆದು ಸಾಯಿಸಿ: ಶಾಸಕ ರಘುಪತಿ ಭಟ್

Last Updated : Feb 27, 2022, 10:29 PM IST

For All Latest Updates

ABOUT THE AUTHOR

...view details