ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 146 ಕ್ಕೆ ಏರಿಕೆ ಆಗಿದೆ.
ಶಿವಮೊಗ್ಗದಲ್ಲಿ ಇಂದು ನಾಲ್ವರಲ್ಲಿ ಕೋವಿಡ್ ಪಾಸಿಟಿವ್ - Shimogga covid news
ಶಿವಮೊಗ್ಗ ಜಿಲ್ಲೆಯಲ್ಲಿ 146 ಕೊರೊನಾ ಸೋಂಕಿತರಲ್ಲಿ 104 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 40 ಕೋವಿಡ್ ಸೋಂಕಿತರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗದಲ್ಲಿ ಇಂದು ನಾಲ್ವರಲ್ಲಿ ಕೋವಿಡ್ ಪಾಸಿಟಿವ್
146 ಕೊರೊನಾ ಸೋಂಕಿತರಲ್ಲಿ 104 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 40 ಕೋವಿಡ್ ಸೋಂಕಿತರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 40 ಸಕ್ರಿಯ ಪ್ರಕರಣಗಳಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.