ಶಿವಮೊಗ್ಗ: ಜಿಲ್ಲೆಯಲ್ಲಿಂದು 42 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 446ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ: ಇಂದು 28 ಜನ ಗುಣಮುಖರಾಗಿ ಡಿಸ್ಚಾರ್ಜ್ - shimoga news
ಶಿವಮೊಗ್ಗ ಜಿಲ್ಲೆಯಲ್ಲಿಂದು 42 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 28 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿಂದು 42 ಮಂದಿಗೆ ಕೊರೊನಾ..28 ಮಂದಿ ಡಿಶ್ಚಾರ್ಜ್
ಇದಲ್ಲದೆ, ಇಂದು 28 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 446 ಸೋಂಕಿತರ ಪೈಕಿ ಇದುವರೆಗೂ 197 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ, ಆಸ್ಪತ್ರೆಯಲ್ಲಿ 242 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ 7 ಮಂದಿ ಕೊರೊನಾಗೆ ಬಲಿಯಾಗಿದ್ದು, 124 ಕಂಟೇನ್ಮೆಂಟ್ ಝೋನ್ ಮಾಡಲಾಗಿದೆ.