ಶಿವಮೊಗ್ಗ :ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಅಧಿಕೃತವಾಗಿ ಪ್ರಕಟಣೆ ನೀಡಿದ್ದಾರೆ.
ಎಂಎಲ್ಸಿ ಆರ್ ಪ್ರಸನ್ನಕುಮಾರ್‌ಗೆ ಕೊರೊನಾ - Corona positive for MLC Prasanna Kumar
ಇಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ತಮಗೆ ಯಾವುದೇ ಕೊರೊನಾ ಲಕ್ಷಣಗಳಿಲ್ಲ. ಆದರೂ ಸಹ ನಾನು ಪರೀಕ್ಷೆಗೆ ಒಳಗಾಗಿದ್ದೇನೆ. ನನ್ನ ಜೊತೆಗಿದ್ದವರು ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿಕೊಂಡಿದ್ದಾರೆ..
ಎಂಎಲ್ಸಿ ಆರ್.ಪ್ರಸನ್ನ ಕುಮಾರ್
ಜುಲೈ 27ರಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಸನ್ನಕುಮಾರ್ ಅವರು ಶಿವಮೊಗ್ಗಕ್ಕೆ ವಾಪಸ್ ಆಗಿದ್ದರು. ಈ ನಡುವೆ ಇವರು ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಸಹ ಪರೀಕ್ಷೆಗೆ ಒಳಗಾಗಿದ್ದರು.
ಇಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ತಮಗೆ ಯಾವುದೇ ಕೊರೊನಾ ಲಕ್ಷಣಗಳಿಲ್ಲ. ಆದರೂ ಸಹ ನಾನು ಪರೀಕ್ಷೆಗೆ ಒಳಗಾಗಿದ್ದೇನೆ. ನನ್ನ ಜೊತೆಗಿದ್ದವರು ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿಕೊಂಡಿದ್ದಾರೆ.