ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಾಗರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕಾರಣ ನಿಗೂಢ! - ಸಾಗರದಲ್ಲಿ ದಂಪತಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ
ಸಾಗರದ ಅಣಲೆಕೊಪ್ಪ ಬಡಾವಣೆಯ ನಿವಾಸಿಗಳಾದ ಹರೀಶ್ ಹಾಗೂ ಅವರ ಪತ್ನಿ ನಗರದ ಬಸವನಹೊಳೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಷ ಸೇವಿಸಿ ಆತ್ಮಹತ್ಯೆ ಶರಣಾದ ದಂಪತಿಗಳು
ಸಾಗರ ಪಟ್ಟಣದ ಅಣಲೆಕೊಪ್ಪ ಬಡಾವಣೆಯ ನಿವಾಸಿಗಳಾದ ಹರೀಶ್ ಹಾಗೂ ಅವರ ಪತ್ನಿ ಪಟ್ಟಣದ ಬಸವನಹೊಳೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಂಪತಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.