ಕರ್ನಾಟಕ

karnataka

ETV Bharat / state

ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಜಾಗೃತಿ ಜಾಥಾ - Crime Prevention Awareness Jatha by Jayanagar Police Station

ನಗರದಲ್ಲಿ ಅಪರಾಧ ತಡೆ ಕುರಿತು ಜಾಥಾ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Crime Prevention Awareness Jatha
ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಜಾಗೃತಿ ಜಾಥ

By

Published : Dec 14, 2019, 4:48 AM IST

ಶಿವಮೊಗ್ಗ:ನಗರದ ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಜಾಗೃತಿ ಜಾಥಾ

ಜಾಗೃತಿಜಾಥಾ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಅಪರಾಧ ತಡೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು, ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು ಸಾರ್ವಜನಿಕರು ನೆರೆ ಹೊರೆಯವರೊಂದಿಗೆ ಉತ್ತಮ ಸಂಬಂಧದಿಂದ ಇರುವುದು, ಅಪರಿಚಿತ ವ್ಯಕ್ತಿಗಳು ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದರ ಬಗ್ಗೆ ಜಾಥಾದಲ್ಲಿ ಸಾರ್ವಜನಿಕರಿಗೆ ತಿಳಿಸಿದರು.

ABOUT THE AUTHOR

...view details