ಶಿವಮೊಗ್ಗ : ಮಲೆನಾಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲದೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಕುಡಿವ ನೀರಿನ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ಕುಡಿವ ನೀರಿನ ಸಮಸ್ಯೆ... ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವಿಧಾನ ಪರಿಷತ್ ಸದಸ್ಯ - kannada news
ತಾಲೂಕು ಪಂಚಾಯತ್ ಸಂಭಾಗಣದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವಿಧಾನ ಪರಿಷತ್ ಸದಸ್ಯ
ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್
ಶಿವಮೊಗ್ಗ ತಾಲೂಕಿನ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆಯನೂರು ಮಂಜುನಾಥ್ ಸಮಸ್ಯೆಯನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.