ಶಿವಮೊಗ್ಗ : ಪಿತೃ ಪಕ್ಷದ ಪೂಜೆಗೆಂದು ಕಡೂರಿನಿಂದ ಬಂದಿದ್ದ ಇಂಜಿನಿಯರ್ ವಿದ್ಯಾರ್ಥಿ ಕೊಡ್ಲಿ ತುಂಗಾಭದ್ರಾ ಸಂಗಮದಲ್ಲಿ ಮಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಪಿತೃ ಪಕ್ಷದ ಅಂಗವಾಗಿ ಬಿರೂರಿನಿಂದ ಫಣಿಯಾಚರ್ ಕುಟುಂಬದ ಹರೀಶ್ ಹಾಗೂ ಯಶವಂತ್ ಎಂಬುವರು ಸಂಗಮದಲ್ಲಿ ಇಳಿದಿದ್ದರು. ಯಶವಂತ ಸ್ನಾನ ಮುಗಿಸಿ ವಾಪಸ್ ಬಂದ್ರೆ, ಹರೀಶ್( 24) ನೀರಿನಲ್ಲಿ ತೇಲಿ ಹೋಗಿದ್ದಾರೆ.