ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಆಡಳಿತ ನೀತಿ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಗಾಂಧಿ ಮಾರ್ಗದ ಮೂಲಕ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.
ರೈತ ವಿರೋಧಿ ಕಾಯ್ದೆ ಜಾರಿ ವಿಚಾರ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ
ತೀರ್ಥಹಳ್ಳಿಯ ತಹಶೀಲ್ದಾರ್ ಕಚೇರಿಯ ಮುಂಭಾಗ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಬೆಳಗ್ಗೆಯಿಂದ ಸಂಜೆ ವರೆಗೆ ಕುಟುಕು ನೀರು ಕುಡಿಯದೇ ಉಪವಾಸ ಸತ್ಯಾಗ್ರಹ ನಡೆಸಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಗ್ರಹ
ತೀರ್ಥಹಳ್ಳಿಯ ತಹಶೀಲ್ದಾರ್ ಕಚೇರಿಯ ಮುಂಭಾಗ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಅವರು, ಬೆಳಗ್ಗೆಯಿಂದ ಸಂಜೆ ವರೆಗೆ ಕುಟುಕು ನೀರು ಕುಡಿಯದೇ ಉಪವಾಸ ಸತ್ಯಾಗ್ರಹ ನಡೆಸಿದರು.
ಈ ವೇಳೆ, ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ಹಾಗೂ ತೀರ್ಥಹಳ್ಳಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಕೆಸ್ತೂರು ಮಂಜುನಾಥ್, ಮುಡುಬ ರಾಘವೇಂದ್ರ, ಕೇಳೂರು ಮಿತ್ರ ಸೇರಿದಂತೆ ಅನೇಕರು ಹಾಜರಿದ್ದರು.