ಶಿವಮೊಗ್ಗ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾಸ್ಕ್ ಕಾರ್ಯಾಚರಣೆಗಿಳಿದ ಪೊಲೀಸರು ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡಿ ಬಳಿಕ ಕೊರೊನಾ ಕುರಿತು ಜಾಗೃತಿ ಮೂಡಿಸಿದ್ದಾರೆ.
ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರು - shimogga corona news
ನಗರದ ಜಯನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಹಾಗೂ ಉಷಾ ಸರ್ಕಲ್ನಲ್ಲಿ ಹಾಗೂ ಗೋಪಿ ವೃತ್ತದಲ್ಲಿ ಡಿವೈಎಸ್ಪಿ ಪ್ರಶಾಂತ್ ನೇತೃತ್ವದಲ್ಲಿ ಪೊಲೀಸರು ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಮೂಲಕ ಜಾಗೃತಿ ಮೂಡಿಸಿದರು..
ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರು
ಇದನ್ನೂ ಓದಿ:ಪ್ರಚಾರಕ್ಕೆ ತೆರಳಿ ಸೋಂಕಿಗೊಳಗಾದ ರಾಜಕಾರಣಿಗಳು ಗುಣಮುಖವಾಗಲಿ.. ಲಾಕ್‌ಡೌನ್ ಬೇಡ ಅಂತಾರೆ ವಾಟಾಳ್
ನಗರದ ಜಯನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಹಾಗೂ ಉಷಾ ಸರ್ಕಲ್ನಲ್ಲಿ ಹಾಗೂ ಗೋಪಿ ವೃತ್ತದಲ್ಲಿ ಡಿವೈಎಸ್ಪಿ ಪ್ರಶಾಂತ್ ನೇತೃತ್ವದಲ್ಲಿ ಪೊಲೀಸರು ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಮೂಲಕ ಜಾಗೃತಿ ಮೂಡಿಸಿದರು. ಬಸ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೂ ಸಹ ಮಾಸ್ಕ್ ಧರಿಸುವಂತೆ ಮನವಿ ಮಾಡಿ ಜಾಗೃತಿ ಮೂಡಿಸಿದರು.