ಶಿವಮೊಗ್ಗ :ನಗರದ ಗಾರ್ಡನ್ ಏರಿಯಾದ 3ನೇ ಕ್ರಾಸ್‌ನಲ್ಲಿರುವ 'ಬ್ಯಾಂಕ್ ಆಫ್ ಇಂಡಿಯಾ' ಶಾಖೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿತ್ತು. ಕಿಟಕಿಗಳಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ