ಕರ್ನಾಟಕ

karnataka

ETV Bharat / state

ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಹೀಗಿದೆ

ರಾಜ್ಯದ ಪ್ರಮುಖ ನಗರಗಳಲ್ಲಿ ಈ ರೀತಿಯಾಗಿದೆ ಇಂದಿನ ಚಿನ್ನ ಬೆಳ್ಳಿ ದರ.

gold silver price in Karnataka
ಕರ್ನಾಟಕ ಚಿನ್ನ ಬೆಳ್ಳಿ ಬೆಲೆ

By

Published : Aug 26, 2022, 1:49 PM IST

ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ದರ ಗಗನಕ್ಕೇರಿದರೂ ಆಭರಣಪ್ರಿಯರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಹೀಗಿದೆ.

ನಗರ ಚಿನ್ನ22K ಚಿನ್ನ24K ಬೆಳ್ಳಿ
ಶಿವಮೊಗ್ಗ 4,770 5,197 57000(ಕೆಜಿ)
ಮಂಗಳೂರು 4,770 5,203 61.30
ದಾವಣಗೆರೆ 4,770 5,155 61.58

ABOUT THE AUTHOR

...view details