ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಹಲ್ಲೆ ನಡೆಸಲಾಗಿದೆ. ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕಟ್ಟಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ: ಯುವಕನ ಮೇಲೆ ಗುಂಪಿನಿಂದ ಹಲ್ಲೆ, ಆಸ್ಪತ್ರೆಗೆ ದಾಖಲು - assaulted to Young man in Shimoga flower market
ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು ಎಂಬಾತನಿಗೆ ಹಲ್ಲೆ ನಡೆಸಲಾಗಿದೆ.
ಶಿವಮೊಗ್ಗದ ಹೂವಿನ ಮಾರ್ಕೆಟ್ ನಲ್ಲಿ ಯುವಕನ ಮೇಲೆ ಹಲ್ಲೆ
ಅದನ್ನೂ ಓದಿ:ಅಲ್‌ಖೈದಾ ವಿಡಿಯೋ ಬಗ್ಗೆ ಪೊಲೀಸ್ ತನಿಖೆಗೆ ಸೂಚನೆ: ಸಿಎಂ
ಯುವಕನಿಗೆ ಈ ಹಿಂದೆ ಕಿಡ್ನಿ ಆಪರೇಷನ್ ಆಗಿತ್ತು. ಆ ಜಾಗಕ್ಕೂ ಹಲ್ಲೆ ನಡೆಸಲಾಗಿದ್ದು ತೀವ್ರ ನೋವಿನಿಂದ ಬಳಲುತ್ತಿದ್ದಾನೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated : Apr 7, 2022, 7:24 PM IST