ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಭಾರಿ ಮಳೆ: ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - ಪರಿಹಾರದ ಹಣ

ಶಿವಮೊಗ್ಗದ ಭದ್ರಾವತಿ ತಾಲೂಕಿನ ಅರಹತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದ ಹಾನಿಗೀಡಾದ ಮನೆಗಳನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪರಿಶೀಲಿಸಿದರು.

ಶಿವಮೊಗ್ಗದಲ್ಲಿ ಭಾರಿ ಮಳೆ; ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

By

Published : Sep 29, 2019, 9:05 PM IST

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿಯ ಅರಹತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದ ಹಾನಿಗೀಡಾದ ಮನೆಗಳನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪರಿಶೀಲಿಸಿದರು.

ಶಿವಮೊಗ್ಗದಲ್ಲಿ ಭಾರಿ ಮಳೆ; ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ
ಗ್ರಾಮದಲ್ಲಿ ಆರಂಭಿಸಲಾಗಿರುವ ತಾತ್ಕಾಲಿಕ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ತಕ್ಷಣ ವರದಿ ಸಲ್ಲಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ಅಲ್ಲದೇ ತುರ್ತಾಗಿ ಪರಿಹಾರದ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಈ ಸಂದರ್ಭದಲ್ಲಿ ಸೂಚನೆ ನೀಡಿದರು.

ABOUT THE AUTHOR

...view details