ಶಿವಮೊಗ್ಗ: ಜಿಲ್ಲೆಯಲ್ಲಿ ಬೆಳಕಿಗೆ ಬಾರದೆ ಉಳಿದಿದ್ದ ಅನೇಕ ವಿಷಯಗಳನ್ನು ಸಂಶೋಧಿಸಿ ಜನತೆಗೆ ತಿಳಿಸಿದ್ದ ಇತಿಹಾಸಕಾರ ಹಾಗೂ ಸಂಶೋಧಕ ಜಯದೇವಪ್ಪ ಜೈನಕೇರಿ ಇಂದು ನಿಧನರಾಗಿದ್ದಾರೆ.
ಖ್ಯಾತ ಇತಿಹಾಸಕಾರ, ಸಂಶೋಧಕ ಜಯದೇವಪ್ಪ ಜೈನಕೇರಿ ನಿಧನ - Shimoga Karnataka Association
81 ವರ್ಷದ ಜಯದೇವಪ್ಪ ಜೈನಕೇರಿ ಶಿಕಾರಿಪುರ ತಾಲೂಕು ಶಿರಾಳಕೊಪ್ಪದವರು. ಅಕ್ಕಿ ಗಿರಣಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಇವರು ಶಿವಮೊಗ್ಗ ಕರ್ನಾಟಕ ಸಂಘದ ಅಜೀವ ಸದಸ್ಯರಲ್ಲಿ ಒಬ್ಬರಾಗಿದ್ದರು.
ಖ್ಯಾತ ಇತಿಹಾಸಕಾರ, ಸಂಶೋಧಕ ಜಯದೇವಪ್ಪ ಜೈನಕೇರಿ ನಿಧನ
81 ವರ್ಷದ ಜಯದೇವಪ್ಪ ಜೈನಕೇರಿ ಶಿಕಾರಿಪುರ ತಾಲೂಕು ಶಿರಾಳಕೊಪ್ಪದವರು. ಅಕ್ಕಿ ಗಿರಣಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಇವರು ಶಿವಮೊಗ್ಗ ಕರ್ನಾಟಕ ಸಂಘದ ಅಜೀವ ಸದಸ್ಯರಲ್ಲಿ ಒಬ್ಬರಾಗಿದ್ದರು.
2003ರಲ್ಲಿ ನಡೆದ ಹಂಪಿ ಉತ್ಸವದಲ್ಲಿ 30 ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಕೆಳದಿಯ ಸಮಗ್ರ ಅಧ್ಯಯನದಲ್ಲಿ ಭಾಗಿಯಾಗಿದ್ದರು. ಮೃತರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಶಂಕರಪ್ಪ ಹಾಗೂ ಇತಿಹಾಸಗಾರರು ಸಂತಾಪ ಸೂಚಿಸಿದ್ದಾರೆ.