ಕರ್ನಾಟಕ

karnataka

ETV Bharat / state

ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ - ದಲಿತ ಸಂಘರ್ಷ ಸಮಿತಿ

ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ 500ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Honor to sslc students
ವಿದ್ಯಾರ್ಥಿಗಳಿಗೆ ಸನ್ಮಾನ

By

Published : Sep 12, 2020, 10:26 PM IST

Updated : Sep 12, 2020, 11:59 PM IST

ಶಿವಮೊಗ್ಗ:ಎಸ್ಸೆಸ್ಸೆಲ್ಸಿಯಲ್ಲಿ 500ಕ್ಕೂ ಅಧಿಕ ಅಂಕ ಗಳಿಸಿದ ಶಿವಮೊಗ್ಗ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ಸನ್ಮಾನ

ನಗರದ ಪ್ರೆಸ್​ ಟ್ರಸ್ಟ್​​​ನಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಹಾರೈಸಿದರು. ಸಮಿತಿಯ ಜಿಲ್ಲಾ ಸಂಚಾಲಕ ಹಾಲೇಶಪ್ಪ, ಟ್ರಸ್ಟ್​​ ಅಧ್ಯಕ್ಷ ಮಂಜುನಾಥ್ ಇದ್ದರು.

Last Updated : Sep 12, 2020, 11:59 PM IST

ABOUT THE AUTHOR

...view details