ಶಿವಮೊಗ್ಗ:ಹೈದರಾಬಾದ್ ದಿಶಾ ಆರೋಪಿಗಳ ಎನ್ಕೌಂಟರ್ ಹಿನ್ನೆಲೆಯಲ್ಲಿ ಇಂದು ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಕಸ್ತೂರಿ ಬಾ ಬಾಲಕಿಯರ ಕಾಲೇಜಿನಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಹೈದರಾಬಾದ್ ಎನ್ಕೌಂಟರ್ : ಶಿವಮೊಗ್ಗದ ಕಸ್ತೂರಿ ಬಾ ಕಾಲೇಜಿನಲ್ಲಿ ಸಂಭ್ರಮಾಚರಣೆ - ಹೈದರಾಬಾದ್ ಎನ್ಕೌಂಟರ್ ಲೆಟೆಸ್ಟ್ ನ್ಯೂಸ್
ಹೈದರಾಬಾದ್ ದಿಶಾ ಆರೋಪಿಗಳ ಎನ್ಕೌಂಟರ್ ಹಿನ್ನೆಲೆಯಲ್ಲಿ ಇಂದು ಜಯಕರ್ನಾಟಕ ಸಂಘಟನೆ ಕಸ್ತೂರಿ ಬಾ ಬಾಲಕಿಯರ ಕಾಲೇಜಿನಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
Celebration in Kasturba College at Shimoga
ಇಂದು ಬೆಳ್ಳಂ ಬೆಳಗ್ಗೆ ಹೈದರಾಬಾದ್ ಪೊಲೀಸರು ದಿಶಾ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡುತ್ತಿದ್ದು, ಇಂದು ಜಯ ಕರ್ನಾಟಕ ಸಂಘಟನೆ ನಗರದ ಕಸ್ತೂರಿ ಬಾ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ನಮ್ಮ ರಾಜ್ಯದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೈದರಾಬಾದ್ ಪೊಲೀಸರ ಈ ದಿಟ್ಟ ಕಾರ್ಯದಿಂದ ಸಂತ್ರಸ್ಥೆ ಕುಟುಂಬಕ್ಕೆ ನೆಮ್ಮದಿ ತಂದಿದೆ ಎಂದು ವಿದ್ಯಾರ್ಥಿನಿಯರು ಅಭಿಪ್ರಾಯ ಹಂಚಿಕೊಂಡರು.