ಶಿವಮೊಗ್ಗ/ಮೈಸೂರು/ಹುಬ್ಬಳ್ಳಿ: ತರಕಾರಿ ಮಾರುಕಟ್ಟೆ ದರದಲ್ಲಿ ಏರಿಳಿಕೆ ಸಹಜ ಪ್ರಕ್ರಿಯೆ. ಅಂತೆಯೇ ಇಂದು ಕೆಲವು ತರಕಾರಿಗಳಿಗೆ ಬೆಲೆ ಏರಿಕೆಯಾದರೆ, ಕೆಲವು ಇಳಿಕೆಯಾಗಿವೆ. ಇನ್ನೂ ಕೆಲವು ತರಕಾರಿಗಳ ದರ ಸ್ಥಿರವಾಗಿದೆ. ರಾಜ್ಯದ ವಿವಿಧೆಡೆ ಬೆಲೆ ಹೇಗಿದೆ ನೋಡೋಣ.
ಶಿವಮೊಗ್ಗ ತರಕಾರಿ ದರ:
- ಮೆಣಸಿನ ಕಾಯಿ-30 ರೂ.
- M.Z ಬೀನ್ಸ್-60 ರೂ.
- ರಿಂಗ್ ಬೀನ್ಸ್-60 ರೂ.
- ಎಲೆಕೋಸು ಚೀಲಕ್ಕೆ-10 ರೂ.
- ಬೀಟ್ರೂಟ್-30 ರೂ.
- ಹೀರೆಕಾಯಿ-40 ರೂ.
- ಬೆಂಡೆಕಾಯಿ-30 ರೂ.
- ಹಾಗಲಕಾಯಿ-40 ರೂ.
- ಎಳೆ ಸೌತೆ-20 ರೂ.
- ಬಣ್ಣದ ಸೌತೆ-16 ರೂ.
- ಚವಳಿಕಾಯಿ-40 ರೂ.
- ತೊಂಡೆಕಾಯಿ-40 ರೂ.
- ನವಿಲುಕೋಸು-50 ರೂ.
- ಮೂಲಂಗಿ- 30 ರೂ.
- ದಪ್ಪಮೆಣಸು-50 ರೂ.
- ಕ್ಯಾರೆಟ್-70 ರೂ.
- ಹೂಕೋಸು- ಚೀಲಕ್ಕೆ 600 ರೂ.
- ಟೊಮೆಟೊ-16 ರೂ.
- ನಿಂಬೆಹಣ್ಣು 100ಕ್ಕೆ 200 ರೂ.
- ಈರುಳ್ಳಿ-20 ರೂ.
- ಆಲೂಗೆಡ್ಡೆ-26 ರೂ.
- ಬೆಳ್ಳುಳ್ಳಿ-50 ರೂ.
- ಸೀಮೆ ಬದನೆಕಾಯಿ-26 ರೂ.
- ಬದನೆಕಾಯಿ-16 ರೂ.
- ಪಡುವಲಕಾಯಿ-26 ರೂ.
- ಕುಂಬಳಕಾಯಿ-16 ರೂ.
- ಹಸಿ ಶುಂಠಿ-24 ರೂ.
ಸೊಪ್ಪಿನ ದರ:
- ಕೊತ್ತಂಬರಿ ಸೊಪ್ಪು 100ಕ್ಕೆ- 200 ರೂ.
- ಸಬ್ಬಸಿಗೆ ಸೊಪ್ಪು 100ಕ್ಕೆ-300 ರೂ.
- ಮೆಂತೆ ಸೊಪ್ಪು 100ಕ್ಕೆ-300 ರೂ.
- ಪಾಲಕ್ ಸೊಪ್ಪು-100ಕ್ಕೆ 160 ರೂ.
- ಪುದಿನ ಸೊಪ್ಪು100ಕ್ಕೆ- 160 ರೂ.