ಶಿವಮೊಗ್ಗ:ಗಿಡ ನೇಡುವ ಮೂಲಕ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು ವನಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.
ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಚಾಲನೆ.. - ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ
ನಗರದ ಬೊಮ್ಮನಕಟ್ಟೆ ಬಳಿ ಇರುವ ವೆಂಕಟಾಪುರ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ತಂಗಿನ ಗಿಡ ನೇಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನ ನೆರವೇರಿಸಿದರು.
ಕೆ.ಎಸ್ ಈಶ್ವರಪ್ಪ
ನಗರದ ಬೊಮ್ಮನಕಟ್ಟೆ ಬಳಿ ಇರುವ ವೆಂಕಟಾಪುರ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ತೆಂಗಿನ ಗಿಡ ನೇಡುವ ಮೂಲಕಸ್ಥಳೀಯ ಶಾಸಕರು, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ವನಮಹೋತ್ಸವ ಕಾರ್ಯಕ್ರಮವನ್ನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಠದ ಶ್ರೀ ಕನಕವೀಡು ಗಿರೀಶ್, ಬಿ.ಆರ್ ಮದುಸೂದನ್, ಪಾಲಿಕೆ ಸದಸ್ಯರಾದ ವಿಶ್ವಾಸ್ ಇತರರು ಉಪಸ್ಥಿತರಿದ್ದರು.
Last Updated : Aug 9, 2019, 11:32 AM IST