ಶಿವಮೊಗ್ಗ:ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದ ಐವರ ವಿರುದ್ಧ ಎನ್ಡಿಎಂಎ ಕಾಯಿದೆಯಡಿ ಐದು ಪ್ರತ್ಯೇಕ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.
ಲಾಕ್ಡೌನ್ ಆದೇಶ ಉಲ್ಲಂಘನೆ.. ಐವರ ವಿರುದ್ಧ ಪ್ರಕರಣ - Superintendent of Police KM Shantaraju
ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದ ಐವರ ವಿರುದ್ಧ ಎನ್ಡಿಎಂಎ ಕಾಯಿದೆಯಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.
ಲಾಕ್ಡೌನ್ ಆದೇಶ ಉಲ್ಲಂಘನೆ..ಐವರ ವಿರುದ್ದ ಪ್ರಕರಣ ದಾಖಲು
ತುಂಗಾನಗರ ಪೊಲೀಸ್ ಠಾಣೆಯಲ್ಲಿ ಓರ್ವ ವ್ಯಕ್ತಿ, ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಓರ್ವ ಕಾರು ಚಾಲಕ ಹಾಗೂ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಐವರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.