ಶಿವಮೊಗ್ಗ: ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಎರಡು ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೋಡಗಿದ್ದಾರೆ.
ಬ್ರಾಹ್ಮಣ ಸಮುದಾಯದ ಮತಯಾಚಿಸಿದ ಮಧು ಬಂಗಾರಪ್ಪ - ಮಧುಬಂಗಾರಪ್ಪ
ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪನವರು ನಗರದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಏರ್ಪಡಿಸಿದ್ದ ಬ್ರಾಹ್ಮಣ ಸಮುದಾಯದ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತಯಾಚಿಸಿದರು.
![ಬ್ರಾಹ್ಮಣ ಸಮುದಾಯದ ಮತಯಾಚಿಸಿದ ಮಧು ಬಂಗಾರಪ್ಪ](https://etvbharatimages.akamaized.net/etvbharat/images/768-512-3045018-thumbnail-3x2-dhf.jpg)
ಮಧುಬಂಗಾರಪ್ಪ
ನಿನ್ನೆ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪನವರು ನಗರದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಏರ್ಪಡಿಸಿದ್ದ ಬ್ರಾಹ್ಮಣ ಸಮುದಾಯದ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತಯಾಚಿಸಿದರು.
ಬ್ರಾಹ್ಮಣ ಸಮುದಾಯದ ಮತಯಾಚಿಸಿದ ಮಧು ಬಂಗಾರಪ್ಪ
ಕಾರ್ಯಕ್ರಮ ಉದ್ಘಾಟಿಸಿ ಬ್ರಾಹ್ಮಣ ಸಮುದಾಯದ ಮತದಾರಲ್ಲಿ ಮತ ನೀಡುವಂತೆ ಮನವಿ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಉಪಸ್ಥಿತರಿದ್ದರು.