ಶಿವಮೊಗ್ಗ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶಿವಮೊಗ್ಗಕ್ಕೆ ಮೊದಲ ಬಾರಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಭೇಟಿಯಾಗಿದ್ದಾರೆ. ನಗರದ ವಿನೋಬ ನಗರದಲ್ಲಿರುವ ಬಿಎಸ್ವೈ ಮನೆಯಲ್ಲಿ ಇಬ್ಬರು ನಾಯಕರು ಮಾತುಕತೆ ನಡೆಸಿದ್ದಾರೆ. ಬಿಎಸ್ವೈ ಮತ್ತು ಈಶ್ವರಪ್ಪ ಜೊತೆಯಾಗೆ ಉಪಹಾರ ಸವಿದ್ದಾರೆ.
ಶಿವಮೊಗ್ಗ : ಮಾಜಿ ಸಿಎಂ ಬಿಎಸ್ವೈ ಭೇಟಿಯಾದ ಸಚಿವ ಕೆ.ಎಸ್.ಈಶ್ವರಪ್ಪ - ಕೆ.ಎಸ್.ಈಶ್ವರಪ್ಪ
ಮಾಜಿ ಸಿಎಂ ಬಿಎಸ್ವೈ ನಿನ್ನೆ ಸಂಜೆ ಶಿವಮೊಗ್ಗಕ್ಕೆ ಆಗಮಿಸಿದ್ದು, ನಾಲ್ಕು ದಿನಗಳ ಕಾಲ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಾಜಿ ಸಿಎಂ ಬಿಎಸ್ವೈ ಭೇಟಿಯಾದ ಕೆ.ಎಸ್.ಈಶ್ವರಪ್ಪ
ನಿನ್ನೆ ಸಂಜೆ ಶಿವಮೊಗ್ಗಕ್ಕೆ ಮಾಜಿ ಸಿಎಂ ಬಿಎಸ್ವೈ ಆಗಮಿಸಿದ್ದು, ನಾಲ್ಕು ದಿನಗಳ ಕಾಲ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಸಂಸದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು.
ಇದನ್ನೂ ಓದಿ : Mysuru Gang Rape: ಹೊರ ರಾಜ್ಯದಲ್ಲಿ ಆರೋಪಿಗಳ ಬಂಧನ..?