ಶಿವಮೊಗ್ಗ: ನಗರದ ಗೋಪಾಳಗೌಡ ಬಡಾವಣೆಯಲ್ಲಿ ನೂತನ ಹೊನಲು ಬೆಳಕಿನ ವಾಲಿಬಾಲ್ ಕ್ರೀಡಾಂಗಣವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಾಲಿಬಾಲ್ ಆಡುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು, ಕ್ರೀಡೆಯಿಂದ ಆರೋಗ್ಯ ವೃದ್ದಿಯಾಗುತ್ತದೆ. ಕ್ರೀಡೆ ಆರೋಗ್ಯದ ಒಂದು ಭಾಗ ಎಂದರು.

ಓದಿ: ‘ಶಿವಮೊಗ್ಗ ನಗರದಲ್ಲಿ ಭಾರತ್ ಬಂದ್ಗೆ ಬೆಂಬಲವಿಲ್ಲ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಇ.ಕಾಂತೇಶ್, ಮಹಾನಗರ ಪಾಲಿಕೆ ಸದಸ್ಯ ಜ್ಞಾನೇಶ್ವರ್, ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
TAGGED:
ವಾಲಿಬಾಲ್ ಕ್ರೀಡಾಂಗಣ ಉದ್ಘಾಟನೆ