ಶಿವಮೊಗ್ಗ:ರಂಗಾಯಣದ ಒಂದು ವರ್ಷದ ರಂಗ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಹೊತ್ತ 'ರಂಗಾನುಬಂಧ' ಒಂದು ವರ್ಷದ ನೆನಪಿನಂಗಳದ ರಂಗ ಸಂದೇಶ ಸ್ಮರಣ ಸಂಚಿಕೆಯನ್ನು ಸಚಿವ ಕೆ.ಎಸ್.ಈಶ್ವರಪ್ಪ ಬಿಡುಗಡೆಗೊಳಿಸಿದರು.
ಶಿವಮೊಗ್ಗ: ರಂಗಾಯಣದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ಸಚಿವ ಈಶ್ವರಪ್ಪ - Rangayana
ಶಿವಮೊಗ್ಗದಲ್ಲಿ ರಂಗಾಯಣದ ಒಂದು ವರ್ಷದ ರಂಗ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಹೊತ್ತ ಸ್ಮರಣ ಸಂಚಿಕೆಯನ್ನು ಸಚಿವ ಕೆ.ಎಸ್.ಈಶ್ವರಪ್ಪ ಬಿಡುಗಡೆಗೊಳಿಸಿದರು.
ರಂಗಾಯಣದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ಸಚಿವ ಕೆ.ಎಸ್ ಈಶ್ವರಪ್ಪ
ನಂತರ ಮಾತನಾಡಿದ ಈಶ್ವರಪ್ಪ, ಬರುವಂತಹ ದಿನಗಳಲ್ಲಿ ಯುವ ಕಲಾವಿದರಿಗೆ ಪ್ರೋತ್ಸಾಹ ನೀಡುವ ಮೂಲಕ ರಂಗಾಯಣ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ, ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ಹಾಜರಿದ್ದರು.