ಶಿವಮೊಗ್ಗ: ನಗರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಗೋಪಾಲಗೌಡ ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶಿರ್ವಾದ ಪಡೆದುಕೊಂಡರು.
ಇದನ್ನೂ ಓದಿ:ಭದ್ರಾವತಿಯಲ್ಲಿ ಮೂರು ದಿನ ಸೆಕ್ಷನ್ 144 ಜಾರಿ

ನಂತರ ನಗರದ ಕೃಷಿ ನಗರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ವೆಬ್ಸೈಟ್ ಬಿಡುಗಡೆ ಮಾಡಿ, ಗಾಂಧಿ ಬಜಾರ್ ರಸ್ತೆಯಲ್ಲಿರುವ ತುಳಜಾ ಭವಾನಿ ದೇವಸ್ಥಾನದಲ್ಲಿ ಗೋಂಧಳ್ ಪೂಜೆಯಲ್ಲಿ ಭಾಗವಹಿಸಿ ಕುಟುಂಬ ಸಮೇತರಾಗಿ ದೇವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪತ್ನಿ ಹಾಗೂ ಮಗ ಕಾಂತೇಶ್ ಸಚಿವರಿಗೆ ಸಾಥ್ ನೀಡಿದರು.