ಕರ್ನಾಟಕ

karnataka

ETV Bharat / state

ಸೊರಬ ವಿಧಾನಸಭೆ ಕ್ಷೇತ್ರದ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಕುಮಾರ ಬಂಗಾರಪ್ಪ - ಸೊರಬ ವಿಧಾನಸಭೆ ಕ್ಷೇತ್ರದ ತಾಳಗುಪ್ಪ ಹೋಬಳಿ

ಶಾಸಕ ಕುಮಾರ ಬಂಗಾರಪ್ಪ,ಸೊರಬ ವಿಧಾನಸಭೆ ಕ್ಷೇತ್ರದ ತಾಳಗುಪ್ಪ ಹೋಬಳಿಯ ರಸ್ತೆ ಕಾಮಗಾರಿಗಳನ್ನ ವೀಕ್ಷಣೆ ಮಾಡಿದರು.

Mla Kumara Bangarappa watched the road works in soraba
ಸೊರಬ ವಿಧಾನಸಭೆ ಕ್ಷೇತ್ರದ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಕುಮಾರ ಬಂಗಾರಪ್ಪ

By

Published : May 30, 2020, 2:02 PM IST

ಶಿವಮೊಗ್ಗ: ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರು ಇಂದು ತಮ್ಮ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಸೊರಬ ವಿಧಾನಸಭೆ ಕ್ಷೇತ್ರದ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಕುಮಾರ ಬಂಗಾರಪ್ಪ

ಸೊರಬ ವಿಧಾನಸಭೆ ಕ್ಷೇತ್ರದ ತಾಳಗುಪ್ಪ ಹೋಬಳಿಯ ಕುಗ್ವೆ ಹಾಗೂ ಬರದವಳ್ಳಿ ಗ್ರಾಮದಿಂದ ಜನ್ನೆಹಕ್ಲು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಹಾಗೂ ಖಂಡಿಕದಿಂದ ಗೀಜಗಾರು ಗ್ರಾಮದವರೆಗೆ ನಡೆಯುತ್ತಿರುವ ಮುಖ್ಯ ರಸ್ತೆಯ ಕಾಮಗಾರಿಗಳನ್ನ ವೀಕ್ಷಿಸಿದ್ರು.

ಈ ವೇಳೆ ಜಿಲ್ಲಾ ಪಂಚಾಯತ್​ ಸದಸ್ಯರು, ತಾ.ಪಂ. ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details