ಶಿವಮೊಗ್ಗ :ಶಿವಮೊಗ್ಗದ ಕಸ್ತೂರಬಾ ರಸ್ತೆಯ 62 ವರ್ಷದ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇವರಿಗೆ ಕೊರೊನಾ ಸೋಂಕು ತಗುಲಿತ್ತು. ಇವರನ್ನು ಮೆಗ್ಗಾನ್ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಶಿವಮೊಗ್ಗದಲ್ಲಿ ಕೊರೊನಾಗೆ ಮತ್ತೊಂದು ಬಲಿ - ಶಿವಮೊಗ್ಗದ ಮೆಗ್ಗಾನ್ ಕೋವಿಡ್-19 ಆಸ್ಪತ್ರೆ
ಮೃತ ವ್ಯಕ್ತಿಯು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು..
Breaking News
ಇದರಿಂದ ಕಸ್ತೂರಬಾ ರಸ್ತೆಯನ್ನು ಸೀಲ್ಡೌನ್ ಮಾಡಲಾಗಿತ್ತು. ಮೃತ ವ್ಯಕ್ತಿಯು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈವರೆಗೂ ಎಂಟು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.