ಶಿವಮೊಗ್ಗ: ಬೈಕ್ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆವಿನಹಳ್ಳಿ ಹಾಗೂ ಗಿಣಿವಾರ ನಡುವೆ ನಡೆದಿದೆ.
ಬೈಕ್ಗೆ ಬೊಲೆರೋ ಡಿಕ್ಕಿ: ಬೈಕ್ ಸವಾರ ಸಾವು - latest news of shivmogga
ಬೈಕ್ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆವಿನಹಳ್ಳಿ ಹಾಗೂ ಗಿಣಿವಾರ ನಡುವೆ ನಡೆದಿದೆ.
ಬೈಕ್ಗೆ ಪಿಕಪ್ ಡಿಕ್ಕಿ : ಬೈಕ್ ಸವಾರ ಸಾವು
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತನ ಹೆಸರು ತಿಳಿದು ಬಂದಿಲ್ಲ. ಅಪಘಾತದಲ್ಲಿ ಬೈಕ್ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.