ಶಿವಮೊಗ್ಗ:ದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ದೃಷ್ಟಿಯಿಂದ ಹಂತ ಹಂತವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುತ್ತಿದ್ದರೂ ಸಹ ಮಾರಾಟಗಾರರು ಅಕ್ರಮವಾಗಿ ಪ್ಲಾಸ್ಟಿಕ್ ಕವರ್ಗಳನ್ನು ಮಾರಾಟ ಮಾಡುತ್ತಿದ್ದಾರೆ.
ಪ್ಲಾಸ್ಟಿಕ್ ನಿಷೇಧ ಮಾಡಿದ್ರು ಮಾರಾಟ: ಅಧಿಕಾರಿಗಳಿಂದ ದಾಳಿ - Plastic Sale Prohibited at Shimoga
ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಚಿಲ್ಲರೆ ತರಕಾರಿ ಮಾರಾಟಗಾರರಿಗೆ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್ಗಳು ದಾಳಿ ಮಾಡಿ ಕವರುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
![ಪ್ಲಾಸ್ಟಿಕ್ ನಿಷೇಧ ಮಾಡಿದ್ರು ಮಾರಾಟ: ಅಧಿಕಾರಿಗಳಿಂದ ದಾಳಿ](https://etvbharatimages.akamaized.net/etvbharat/prod-images/768-512-5038326-thumbnail-3x2-smg.jpg)
ಪ್ಲಾಸ್ಟಿಕ್ ನಿಷೇಧ ಮಾಡಿದ್ರು ಮಾರಾಟ: ಅಧಿಕಾರಿಗಳಿಗೆ ಪ್ಲಾಸ್ಟಿಕ್ ಕವರ್ ವಶ
ಪ್ಲಾಸ್ಟಿಕ್ ನಿಷೇಧ ಮಾಡಿದ್ರು ಮಾರಾಟ: ಅಧಿಕಾರಿಗಳಿಗೆ ಪ್ಲಾಸ್ಟಿಕ್ ಕವರ್ ವಶ
ಇಂದು ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಚಿಲ್ಲರೆ ತರಕಾರಿ ಮಾರಾಟಗಾರರಿಗೆ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್ಗಳು ದಾಳಿ ಮಾಡಿ ಕವರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಪಿಎಂಸಿಯಲ್ಲಿ ಬ್ಯಾಗ್ನಲ್ಲಿಟ್ಟುಕೊಂಡು ಮಾರಾಟ ಮಾಡುವಾಗ ದಿಢೀರ್ ಎಂದು ದಾಳಿ ನಡೆಸಿ ಆರೋಪಿ ರೆಡ್ ಹ್ಯಾಂಡ್ ಆಗಿ ಮಾಲು ಸಮೇತ ಸಿಕ್ಕಿ ಬಿದ್ದಿದ್ದಾನೆ. ಈತನನ್ನು ಹಿಡಿದ ಅಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದಾರೆ.