ಕರ್ನಾಟಕ

karnataka

ETV Bharat / state

ಹೋಟೆಲ್ ಮೇಲೆ ಪೊಲೀಸರ ದಾಳಿ : ಇಸ್ಪೀಟು ಆಡುತ್ತಿದ್ದ 12 ಜನರ ಬಂಧನ - ಹೃದಯ ಭಾಗ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಸ್ಪೀಟು ಆಡುತ್ತಿದ್ದ 12 ಜನರನ್ನು ಬಂಧಿಸಿ, ಬಂಧಿತರ ಬಳಿ ಇದ್ದ ಮೊಬೈಲ್ ಹಾಗೂ 20270 ರೂ. ವಶಪಡಿಸಿಕೊಂಡಿದ್ದಾರೆ.

ಹೋಟೆಲ್ ಮೇಲೆ ಪೊಲೀಸರ ದಾಳಿ

By

Published : Apr 28, 2019, 11:27 PM IST

ಶಿವಮೊಗ್ಗ:ನಗರದ ಹೃದಯ ಭಾಗದಲ್ಲಿರುವ ನವರತ್ನ ಇಂಟರ್ ನ್ಯಾಷನಲ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಇಸ್ಪೀಟು ಆಡುತ್ತಿದ್ದ 12 ಜನರನ್ನು ಬಂಧಿಸಿದ್ದಾರೆ.

ಹೋಟೆಲ್ ಮೇಲೆ ಪೊಲೀಸರ ದಾಳಿ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೊಬೈಲ್ ಹಾಗೂ 20270 ರೂ. ವಶಪಡಿಸಿಕೊಂಡಿದ್ದಾರೆ.

ABOUT THE AUTHOR

...view details