ಶಿವಮೊಗ್ಗ: ಹ್ಯಾಕರ್ಸ್ಗಳು ಪೊಲೀಸ್ ಇನ್ಸ್‌ಪೆಕ್ಟರ್ ಫೇಸ್ಬುಕ್ ಖಾತೆಗೆ ಕನ್ನ ಹಾಕಿರುವ ಪ್ರಕರಣ ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ಇನ್ಸ್‌ಪೆಕ್ಟರ್ ಅವರ ಖಾತೆಯ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಲ್ಲಿನ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ಕುಮಾರ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ಆನ್ಲೈನ್ ಖದೀಮರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.