ಶಿವಮೊಗ್ಗ:ಸೊರಬ ತಾಲೂಕಿನ ಕೋಟಿಪುರ ತಾಂಡದ ಮನೆಗಳ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿ, ಕಳ್ಳಭಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ: ಸೊರಬದಲ್ಲಿ ಕಳ್ಳಭಟ್ಟಿ ವಶ - ಕೋಟಿಪುರ ತಾಂಡ
ಅಬಕಾರಿ ಇಲಾಖೆಯ ಅಧಿಕಾರಿಗಳು ಕೋಟಿಪುರ ತಾಂಡದ ಮನೆಗಳ ಮೇಲೆ ದಾಳಿ ನಡೆಸಿ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.
ಅಬಕಾರಿ ದಾಳಿ: ಸೊರಬದಲ್ಲಿ ಕಳ್ಳಭಟ್ಟಿ ವಶ
ಕೋಟಿಪುರ ತಾಂಡದ ಎರಡು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದು, ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾನೆ. ಸಾಗರ ಉಪ ವಿಭಾಗ, ಸೊರಬ ಅಬಕಾರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.