ಶಿವಮೊಗ್ಗ: ನಗರದ ಸರ್ಕಿಟ್ ಹೌಸ್ ಸರ್ಕಲ್ ಬಳಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸುವ ಮೂಲಕ ಶಾಕ್ ನೀಡಿದರು.
ಅನಗತ್ಯವಾಗಿ ಓಡಾಡುವ ವಾಹನ ಸವಾರರಿಗೆ ದಂಡ ವಿಧಿಸಿದ ಪೊಲೀಸರು - ಕೊರೊನಾ ಲಾಕ್ ಡೌನ್
ಓಡಾಡಬೇಡಿ ಎಂದು ಪೊಲೀಸರು ಜಾಗೃತಿ ಮೂಡಿಸಿ ಪ್ರಕಟಣೆ ಹೊರಡಿಸಿದ್ದಾರೆ. ಆದರೂ ಸಹ ಅನೇಕ ವಾಹನ ಸವಾರರು ಅನಗತ್ಯವಾಗಿ ಓಡಾಡುತ್ತಿದ್ದರು. ಇಂತವರನ್ನು ತಡೆದು ನಗರದ ಸರ್ಕಿಟ್ ಹೌಸ್ ಸರ್ಕಲ್ ಬಳಿ ಪೊಲೀಸರು ದಂಡ ವಿಧಿಸುವ ಮೂಲಕ ಶಾಕ್ ನೀಡಿದರು.
Police who have fined unnecessary motorists
ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ವಿಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಹಾಗಾಗಿ ಯಾರೂ ಅನಗತ್ಯವಾಗಿ ಓಡಾಡಬೇಡಿ ಎಂದು ಪೋಲಿಸರು ಜಾಗೃತಿ ಮೂಡಿಸಿ ಪ್ರಕಟಣೆ ಹೊರಡಿಸಿದ್ದಾರೆ. ಆದರೂ ಸಹ ಅನೇಕ ವಾಹನ ಸವಾರರು ಅನಗತ್ಯವಾಗಿ ಓಡಾಡುತ್ತಿದ್ದರು. ಇಂತವರನ್ನು ತಡೆದು ನಗರದ ಸರ್ಕಿಟ್ ಹೌಸ್ ಸರ್ಕಲ್ ಬಳಿ ಪೊಲೀಸರು ದಂಡ ವಿಧಿಸುವ ಮೂಲಕ ಶಾಕ್ ನೀಡಿದರು.
ಇನ್ನು ಪ್ರತಿಯೊಂದು ವಾಹನಗಳ ತಪಾಸಣೆ ಮಾಡಿ ಅನಗತ್ಯವಾಗಿ ಓಡಾಡುವ ಸವಾರರಿಗೆ ಜಾಗೃತಿ ಮೂಡಿಸಿದರು.
Last Updated : Apr 24, 2021, 11:08 PM IST