ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್ಆರ್ಸಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಯಿಂಟ್ ಆ್ಯಕ್ಷನ್ ಕಮಿಟಿ ಶಿವಮೊಗ್ಗ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸಲಾಯಿತು.
ಸಿಎಎ ವಿರೋಧಿಸಿ ಶಿವಮೊಗ್ಗದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ - ಸಿಎಎ ವಿರೋಧಿಸಿ ಶಿವಮೊಗ್ಗದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎನ್ ಆರ್ ಸಿ, ಸಿಎಎ ಕಾಯ್ದೆಗಳನ್ನು ವಿರೋಧಿ ಈಗಾಗಲೇ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು, ಕಾಯ್ದೆ ಜಾರಿಗೊಳಿಸದಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ. ಸಂವಿಧಾನ ವಿರೋಧಿ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ
ಸಿಎಎ ಕಾಯ್ದೆ ವಿರೋಧಿಸಿ ಶಿವಮೊಗ್ಗದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎನ್ ಆರ್ ಸಿ, ಸಿಎಎ ಕಾಯ್ದೆಗಳನ್ನು ವಿರೋಧಿ ಈಗಾಗಲೇ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು, ಕಾಯ್ದೆ ಜಾರಿಗೊಳಿಸದಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ. ಸಂವಿಧಾನ ವಿರೋಧಿ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 1930 ರ ಮಾರ್ಚ್ 12 ರಂದು ಮಹಾತ್ಮ ಗಾಂಧಿಯವರು ಬ್ರಿಟಿಷ್ ಆಡಳಿತಾತ್ಮಕ ಧೋರಣೆ ಖಂಡಿಸಿ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದರು. ಅದರ ಸವಿ ನೆನಪಿಗಾಗಿ ಹಾಗೂ ಸಂವಿಧಾನ ವಿರೋಧಿ ಕಾಯ್ದೆ ಜಾರಿಗೆ ತರಬಾರದು ಎಂದು ಉಪವಾಸ ಸತ್ಯಾಗ್ರಹವನ್ನು ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
Last Updated : Mar 13, 2020, 12:04 AM IST