ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಇಂದು 34 ಜನರಲ್ಲಿ ಪತ್ತೆ: 46 ಜನ ಗುಣಮುಖ - ಶಿವಮೊಗ್ಗ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ

ಶಿವಮೊಗ್ಗ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ ಇಲ್ಲಿದೆ.

Report of Corona cases in Shimoga
ಶಿವಮೊಗ್ಗದಲ್ಲಿ ಇಂದು 34 ಜನರಲ್ಲಿ ಪತ್ತೆ

By

Published : Nov 2, 2020, 9:58 PM IST

ಶಿವಮೊಗ್ಗ:ಜಿಲ್ಲೆಯಲ್ಲಿ ಇಂದು 34 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 19.194 ಕ್ಕೆ ಏರಿಕೆಯಾಗಿದೆ.

ಇಂದು 46 ಜನ ಗುಣಮುಖರಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಇದುವರೆಗೂ 18.286 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೊರೊನಾಗೆ ಓರ್ವರು ಬಲಿಯಾಗಿದ್ದು, ಇದುವರೆಗೂ ಒಟ್ಟು 345 ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 284 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 82 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 01 ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 44 ಜನ ಇದ್ದಾರೆ. ಮನೆಯಲ್ಲಿ 157 ಜನ ಐಸೋಲೇಷನ್​ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 7.129 ಏರಿಕೆ ಹಾಗಿದೆ. ಇದರಲ್ಲಿ‌ 5.335 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:

ಶಿವಮೊಗ್ಗ-16, ಭದ್ರಾವತಿ-05, ಶಿಕಾರಿಪುರ-01, ತೀರ್ಥಹಳ್ಳಿ-03, ಸೊರಬ-01, ಸಾಗರ-06, ಹೊಸನಗರ- 02, ಬೇರೆ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಯಾರು ಆಗಮಿಸಿಲ್ಲ. ಇಂದು ಜಿಲ್ಲೆಯಲ್ಲಿ 2,566 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1.954 ಜನರ ವರದಿ ಬಂದಿದೆ.

ABOUT THE AUTHOR

...view details