ಶಿವಮೊಗ್ಗ: ಮಹಿಳೆಯೊಬ್ಬರು ಗಾಂಜಾ ಮಾರಾಟ ಮಾಡುವ ವೇಳೆ ಡಿಸಿಬಿ ಪೊಲೀಸರು ದಾಳಿ ನಡೆಸಿ, ಮಹಿಳೆಯನ್ನು ಬಂಧಿಸಿದ್ದಾರೆ.
ಮಹಿಳೆಯಿಂದ ಗಾಂಜಾ ಮಾರಾಟ: ಡಿಸಿಬಿ ಪೊಲೀಸರಿಂದ ಬಂಧನ -
ರಾಜೀವ್ ಗಾಂಧಿ ಬಡಾವಣೆಯಲ್ಲಿ ರೆಹಾನ ಎಂಬ ಮಹಿಳೆಯು ಗಾಂಜಾ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಡಿಸಿಬಿ ಪೊಲೀಸರು ರೆಹಾನರನ್ನು ಬಂಧಿಸಿದ್ದು, ಆಕೆಯ ಬಳಿಯಿಂದ 430 ಗ್ರಾಂ ಗಾಂಜಾನ್ನು ವಶಪಡಿಸಿಕೊಂಡಿದ್ದಾರೆ.
ಗಾಂಜಾ ಮಾರಾಟ
ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ರೆಹಾನ ಎಂಬ ಮಹಿಳೆಯು ಗಾಂಜಾ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಡಿಸಿಬಿ ಪೊಲಿಸರು ರೆಹಾನರನ್ನು ಬಂಧಿಸಿದ್ದು, ಆಕೆಯ ಬಳಿಯಿಂದ 430 ಗ್ರಾಂ ಗಾಂಜಾನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಬಿ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಸಿಬ್ಬಂದಿಗಳಾದ ನಾಗರಾಜ್, ಹಬೀಬ್, ಹೇಮಾವತಿ, ನಾಗೇಶ್ ಇತರರು ಹಾಜರಿದ್ದರು.