ಕರ್ನಾಟಕ

karnataka

ETV Bharat / state

ಶಿವಮೊಗ್ಗ ಗ್ರಾಮಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ - Grama Panchayats

ಜಿಲ್ಲೆಯ 271 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವುದು ಮಾತ್ರವಲ್ಲದೆ, ಗ್ರಾಮ ಪಂಚಾಯತ್‌ಗಳನ್ನು ಹೇಗೆ ಮುನ್ನಡೆಸಬೇಕು ಎಂಬುದರ ಕುರಿತು ಸೂಕ್ತ ತರಬೇತಿಯನ್ನೂ ನೀಡಲಾಗುತ್ತಿದೆ..

ಗ್ರಾಮಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ
ಗ್ರಾಮಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

By

Published : Jul 15, 2020, 6:34 PM IST

Updated : Jul 15, 2020, 7:30 PM IST

ಶಿವಮೊಗ್ಗ :ಜಿಲ್ಲೆಯ 271 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಈ ಅಧಿಕಾರಿಗಳು ಮುಂದೆ ಗ್ರಾಮ ಪಂಚಾಯತ್‌ ಚುನಾವಣೆ ನಡೆದು ಹೊಸ ಆಡಳಿತ ಮಂಡಳಿ ಅಧಿಕಾರಕ್ಕೆ ಬರುವವರೆಗೂ ಮುನ್ನಡೆಸಲಿದ್ದಾರೆ.

ಗ್ರಾಮಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

ಜಿಲ್ಲೆಯ 271 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವುದು ಮಾತ್ರವಲ್ಲದೆ, ಗ್ರಾಮ ಪಂಚಾಯತ್‌ಗಳನ್ನು ಹೇಗೆ ಮುನ್ನಡೆಸಬೇಕು ಎಂಬುದರ ಕುರಿತು ಸೂಕ್ತ ತರಬೇತಿಯನ್ನೂ ನೀಡಲಾಗುತ್ತಿದೆ.

ಪ್ರಸ್ತುತ ಕೊರೊನಾ ಸಂದರ್ಭವನ್ನು ಸಮರ್ಥವಾಗಿ ಎದುರಿಸಲು ಹೇಗೆ ಕಾರ್ಯನಿರ್ವಹಿಸಬೇಕು, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಯಾವ ರೀತಿ ಪರಿಹರಿಸಬೇಕು, ಯಾವ ಕೆಲಸಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು ಎಂಬ ಕುರಿತು ತರಬೇತಿ ನೀಡಲಾಗುತ್ತಿದೆ.

Last Updated : Jul 15, 2020, 7:30 PM IST

ABOUT THE AUTHOR

...view details