ಶಿವಮೊಗ್ಗ: ಬೈಪಾಸ್ ಬಳಿಯ ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಶಿವಮೊಗ್ಗ: ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ, ಸ್ಥಳೀಯರಿಂದ ರಕ್ಷಣೆ - ಶಿವಮೊಗ್ಗದ ತುಂಗಾ ನದಿ
ಬೈಪಾಸ್ ಬಳಿಯ ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ
ತಕ್ಷಣ ಸ್ಥಳೀಯರು ನದಿಗೆ ಧುಮುಕಿ ಮಹಿಳೆಯನ್ನು ರಕ್ಷಿಸಿದ್ದಾರೆ. ಮಹಿಳೆ ನಗರದ ರವಿವರ್ಮ ಬೀದಿಯ ನಿವಾಸಿ ಎಂದು ತಿಳಿದು ಬಂದಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಮಹಿಳೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.