ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಇಂದು 612 ಜನ ಕೊರೊನಾ ಪತ್ತೆ: 15 ಸೋಂಕಿತರ ಸಾವು - corona update news

Corona report
Corona report

By

Published : May 4, 2021, 10:19 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 612 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, 642 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೊರೊನಾಗೆ 15 ಜನ ಬಲಿಯಾಗಿದ್ದಾರೆ.

ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 420ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2.676 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 236 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್‌ನಲ್ಲಿ 174 ಇದ್ದಾರೆ. DCHS ನಲ್ಲಿ 133 ಸೋಂಕಿತರಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 255 ಜನ ಇದ್ದಾರೆ.

ಮನೆಯಲ್ಲಿ 2,676 ಜನ ಐಸೋಲೇಷನ್‌ನಲ್ಲಿದ್ದಾರೆ. ಆರ್ಯುವೇದ ಆಸ್ಪತ್ರೆಯಲ್ಲಿ 32 ಜನರಿದ್ದಾರೆ. ವಿದ್ಯಾರ್ಥಿಗಳಲ್ಲಿ 23 ಜನರಿಗೆ ಹಾಗೂ ಸಿಬ್ಬಂದಿಗೆ 10 ಜನರಿಗೆ ಪಾಸಿಟಿವ್ ಬಂದಿದೆ.

ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಜೋನ್ ಸಂಖ್ಯೆ 7.242ಏರಿಕೆ ಹಾಗಿದೆ. ಇದರಲ್ಲಿ‌ 6.769 ಜೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಕಿತರ ಸಂಖ್ಯೆ.

ಶಿವಮೊಗ್ಗ-230

ಭದ್ರಾವತಿ-62

ಶಿಕಾರಿಪುರ-50

ತೀರ್ಥಹಳ್ಳಿ-39

ಸೊರಬ-48

ಸಾಗರ-124

ಹೊಸನಗರ- 16

ಬೇರೆ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಬೇರೆ ಜಿಲ್ಲೆಯಿಂದ 43 ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಳೆಯಲ್ಲಿ 2,504 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,615 ಜನರ ವರದಿ ಬಂದಿದೆ.

ABOUT THE AUTHOR

...view details