ಕರ್ನಾಟಕ

karnataka

ETV Bharat / state

ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗೆ ಪಾಸಿಟಿವ್: ಕಚೇರಿ ಸೀಲ್ ಡೌನ್ - district health office

ಶಿವಮೊಗ್ಗದ ಜಿಲ್ಲಾ ಆರೋಗ್ಯಾಧಿಕಾರಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಬಂದ ಹಿನ್ನೆಲೆ ಕಚೇರಿಯನ್ನು ಸೀಲ್​ಡೌನ್​ ಮಾಡಲಾಗಿದೆ. ಸಂಪರ್ಕದಲ್ಲಿದ್ದ ಸಿಬ್ಬಂದಿಗಳನ್ನು ಕ್ವಾರಂಟೈನ್​ ಮಾಡಲಾಗಿದೆ.

shivamogg DHO office seal down
ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗೆ ಪಾಸಿಟಿವ್

By

Published : Aug 29, 2020, 8:19 PM IST

ಶಿವಮೊಗ್ಗ: ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗೆ ಪಾಸಿಟಿವ್

ನಿನ್ನೆ (ಆ.28) ಸಂಜೆಯಿಂದಲೇ ಡಿಹೆಚ್​ಒ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದ್ದು, ಈಗಾಗಲೇ ಪಾಸಿಟಿವ್ ಕಂಡು ಬಂದ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಬ್ಬಂದಿಯ‌ ಸಂಪರ್ಕದಲ್ಲಿದ್ದ 11 ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಇವರನ್ನು ಕ್ವಾರಂಟೈನ್ ಮಾಡಲಾಗಿದೆ. ಡಿಹೆಚ್​ಒ ಕಚೇರಿಯ ಕಾರ್ಯ ನಿರ್ವಹಣೆಯನ್ನು ಅದೇ ಆವರಣದ ಇನ್ನೊಂದು ಕಟ್ಟಡದಲ್ಲಿ ನಿರ್ವಹಿಸಲಾಗುತ್ತಿದೆ. ನಾಳೆ (ಆ.30) ಮತ್ತೆ ಸ್ಯಾನಿಟೈಸ್​ ಮಾಡಿ, ಸೋಮವಾರ ಕಚೇರಿಯನ್ನು ತೆರೆಯಲಾಗುತ್ತದೆ ಎಂದು ಕಚೇರಿಯ ಮೂಲಗಳು ತಿಳಿಸಿವೆ.

ABOUT THE AUTHOR

...view details