ಶಿವಮೊಗ್ಗ: ಸಂಡೇ ಕರ್ಫ್ಯೂ ನಡುವೆಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶಿವಶರಣ ಶ್ರೀಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಗಿದೆ.
ಶಿವಮೊಗ್ಗದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಣೆ - ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ
ಸಂಡೇ ಲಾಕ್ಡೌನ್ ನಡುವೆ ಇಂದು ಶಿವಮೊಗ್ಗದಲ್ಲಿ ಶಿವಶರಣ ಶ್ರೀಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಗಿದೆ.
ಶಿವಮೊಗ್ಗದಲ್ಲಿ ಶಿವಶರಣ ಶ್ರೀಹಡಪದ ಅಪ್ಪಣ್ಣ ಜಯಂತಿ ಆಚರಣೆ
ಇಂದು ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಅನುಮತಿ ಪಡೆದು ನಗರದ ಕುವೆಂಪು ರಂಗಮಂದಿರದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಸಮಾಜದ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ, ನಿರ್ದೇಶಕರಾದ ಹೇಗರಾಜು ಹಾಗೂ ವೀರಭದ್ರಪ್ಪ ಉಪಸ್ಥಿತರಿದ್ದರು.