ಶಿವಮೊಗ್ಗ:ಕಲ್ಲು ಕ್ವಾರಿ ಸ್ಫೋಟಗೊಂಡ ಸ್ಥಳಕ್ಕೆ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಕಳೆದ ಗುರುವಾರ ರಾತ್ರಿ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಇರುವ ಕಲ್ಲುಕ್ವಾರಿಯಲ್ಲಿ ಜಿಲೆಟಿನ್ ಕಟ್ಟಿ ಸ್ಫೋಟಗೊಂಡು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಸಂಬಂಧ ಸರ್ಕಾರ ತನಿಖೆ ಕೈಗೊಂಡಿದೆ. ಇಂದು 11:30 ಕ್ಕೆ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಟಿ ಪರಿಶೀಲನೆ ನಡೆಸಲಿದ್ದಾರೆ.