ಕರ್ನಾಟಕ

karnataka

ETV Bharat / state

ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಪೂಜೆ, ದರ್ಶನ ಅನ್ನದಾನ ಸೇವೆ ಸ್ಥಗಿತ - digandoor chowdeshwari devi

ಕೊರೊನಾ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಸಾಗರ ತಾಲೂಕು ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Sigandoor Chowdeshwari Darshana Band till 31st
ಕೊರೊನಾ ಭೀತಿ: ಮಾ. 31ರವರೆಗೆ ಸಿಗಂದೂರು ಚೌಡೇಶ್ವರಿ ದರ್ಶನ ಬಂದ್

By

Published : Mar 21, 2020, 7:56 AM IST

ಶಿವಮೊಗ್ಗ:ಕೊರೊನಾ ವೈರಸ್ ಹರಡುವಿಕೆ ತಡೆಯುವ ಸಂಬಂಧ ಪ್ರಸಿದ್ಧ ಸಿಗಂದೂರು ದೇವಿಯ ದರ್ಶನವನ್ನು ಮಾ. 31ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮಾ. 31ರವರೆಗೆ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನವಿಲ್ಲ.

ಕ್ಷೇತ್ರದಲ್ಲಿ ನಿತ್ಯ ಪೂಜೆಗಳು ಎಂದಿನಂತೆ ನಡೆಯುತ್ತವೆ. ಆದರೆ ಭಕ್ತರು ದೇವಾಲಯಕ್ಕೆ ಆಗಮಿಸುವುದನ್ನು ಮುಂದಿನ ಕೆಲ ದಿನಗಳ ಅವಧಿಗೆ ನಿಷೇಧಿಸಲಾಗಿದೆ. ಜಿಲ್ಲಾಡಳಿತ ಮಾ.31ರವರೆಗೆ 144 ಸೆಕ್ಷನ್ ಜಾರಿ ಮಾಡಿದೆ. ಹಾಗಾಗಿ ದೇವಾಲಯಕ್ಕೆ ಯಾರೂ ಕೂಡಾ ಬರುವಂತಿಲ್ಲ ಎಂದು ಚೌಡೇಶ್ವರಿ ದೇವಾಲಯ ಟ್ರಸ್ಟ್ ಭಕ್ತರಲ್ಲಿ ಮನವಿ ಮಾಡಿದೆ.

ABOUT THE AUTHOR

...view details