ಕರ್ನಾಟಕ

karnataka

ETV Bharat / state

ಡಿಕೆಶಿ ಬೇಗ ಗುಣಮುಖರಾಗಲೆಂದು ಕಾಲ ಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ - ಶಿವಮೊಗ್ಗ

ಡಿ.ಕೆ.ಶಿವಕುಮಾರ್ ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲೇಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಶರಾವತಿ ನಗರದ ಕಾಲ ಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

special puja
ಡಿಕೆಶಿ ಗುಣಮುಖರಾಗಲೆಂದು ಕಾಲ ಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

By

Published : Aug 27, 2020, 12:06 PM IST

ಶಿವಮೊಗ್ಗ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲೇಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಶರಾವತಿ ನಗರದ ಕಾಲ ಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಗರದ ಕಾಲ ಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಾಜ್ಯದಲ್ಲಿ ಕೊರೊನಾ ಕಂಡು ಬಂದ ನಂತರದಲ್ಲಿ ಅನೇಕ ರಾಜಕೀಯ ವ್ಯಕ್ತಿಗಳಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ. ಅದರಂತೆ ಡಿ.ಕೆ.ಶಿವಕುಮಾರ್ ಕೂಡ ಆದಷ್ಟು ಬೇಗ ಗುಣಮುಖರಾಗಿ ರಾಜ್ಯದ ಜನರ ಸೇವೆ ಮಾಡಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ABOUT THE AUTHOR

...view details