ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ - ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿ ಕಾವ್ಯ ಎಂಬಾಕೆ ನಿನ್ನೆ ರಾತ್ರಿ ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Student commits suicide
ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

By

Published : Jan 20, 2020, 3:07 PM IST

Updated : Jan 20, 2020, 3:16 PM IST

ಶಿವಮೊಗ್ಗ: ಒಂಭತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನಗರದ ಇಮ್ಯಾಕ್ಯುಲೇಟ್ ಶಾಲೆಯಲ್ಲಿ ಒಂಭತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಕಾವ್ಯ (15) ಮೃತ ವಿದ್ಯಾರ್ಥಿನಿ ಎನ್ನಲಾಗಿದೆ.

ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ನಿನ್ನೆ ರಾತ್ರಿ ಹಾಸ್ಟೆಲ್​ನಲ್ಲಿ ಕಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jan 20, 2020, 3:16 PM IST

ABOUT THE AUTHOR

...view details